ಅಭಿಪ್ರಾಯ / ಸಲಹೆಗಳು

ಮಂಡಳಿಯು ಎಲ್ ಐ ಸಿ ವತಿಯಿಂದ ಜಾರಿಗೊಳಿಸಿಲಾದ ಯೋಜನೆ

. ಗ್ರೂಪ್ ಟರ್ಮ್ ಇನ್ಷೂರೆನ್ಸ್ ಯೋಜನೆ:
        ರಾಜ್ಯದ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಲೈಸೆನ್ಸ್ ಪಡೆದು ಕಾರ್ಯನಿರ್ವಹಿಸುತ್ತಿರುವ ನೊಂದಾಯಿತ ಹಮಾಲರಿಗೆ ೨೦೨೨-೨೩ನೇ ಸಾಲಿಗೆ ಜೀವ ವಿಮಾ ನಿಗಮದ ಸಹಯೋಗದೊಂದಿಗೆ ಗ್ರೂಪ್ ಟರ್ಮ್ ಇನ್ಷೂರೆನ್ಸ್ ಯೋಜನೆಯನ್ನು ಜಾರಿಗೊಳಿಸಲಾಗಿದೆ.
       ಪ್ರಸ್ತುತ ೧೧೧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಲೈಸೆನ್ಸ್ ಪಡೆದು ಕಾರ್ಯನಿರ್ವಹಿಸುತ್ತಿರುವ ಒಟ್ಟು ೨೧೫೭೧ ಶ್ರಮಿಕರ ಪರವಾಗಿ ಪ್ರೀಮಿಯಂ ರೂ.೧.೨೮ ಕೋಟಿ ಮೊತ್ತವನ್ನು ಆಯಾ ಮಾರುಕಟ್ಟೆ ಸಮಿತಿಗಳಿಂದಲೇ ಪಾವತಿ ಮಾಡಲಾಗಿದೆ.
       

      ಸದರಿ ಯೋಜನೆಯಡಿಯಲ್ಲಿ ನೊಂದಾಯಿತ ಮೃತ ಶ್ರಮಿಕರ ವಾರಸುದಾರರಿಗೆ ರೂ.೧.೦೦ ಲಕ್ಷ ಪರಿಹಾರ ಧನವನ್ನು ಭಾರತೀಯ ಜೀವ ವಿಮಾ ನಿಗಮದಿಂದ ನೀಡಲಾಗುವುದು.
ಗ್ರೂಪ್ ಟರ್ಮ್ ಇನ್ಷೂರೆನ್ಸ್ ಯೋಜನೆಯಡಿಯಲ್ಲಿ ನೀಡಲಾದ ಪರಿಹಾರ ರೂ.೨೬.೦೦ ಲಕ್ಷಗಳು ಹಾಗೂ ಫಲಾನುಭವಿಗಳ ಸಂಖ್ಯೆ ೨೬
ನೋಂದಣಿಯಾಗಿರುತ್ತಾರೆ

ಇತ್ತೀಚಿನ ನವೀಕರಣ​ : 16-11-2023 02:39 PM ಅನುಮೋದಕರು: Approver krishimaratavahini



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ಮಾರಾಟ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080